Skip to content
ThuthiThuthiThuthi
Luke · chapter 1 · verse 7

Luke 1:7 in Kannada

ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.

Elisabetalu banjeyaadadarinda avarige makka liralilla; avaribbaroo bahala praayahodavaraa giddaru.

Luke 1:7 in English

King James Version (KJV)
And they had no child, because that Elisabeth was barren, and they both were [now] well stricken in years.
World English Bible (WEB)
But they had no child, because Elizabeth was barren, and they both were well advanced in years.
American Standard Version (ASV)
And they had no child, because that Elisabeth was barren, and they both were [now] well stricken in years.
Bible in Basic English (BBE)
And they were without children, because Elisabeth had never given birth, and they were at that time very old.
Darby Translation (DBY)
And they had no child, because Elizabeth was barren, and they were both advanced in years.
Webster's Bible (WBS)
And they had no child, because Elisabeth was barren, and they both were far advanced in years.
Young's Literal Translation (YLT)
and they had no child, because that Elisabeth was barren, and both were advanced in their days.

Read in context

  1. 5ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್‌.
  2. 6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
  3. 7ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
  4. 8ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
  5. 9ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
Read all of Luke 1

Cross references

Original words (Greek)

Luke 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.