Luke · chapter 1 · verse 70
Luke 1:70 in Kannada
ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
Lokaadiyinda aatanu tanna parishuddha pravaadigala baayinda maatanaadida prakaara
Luke 1:70 in English
- King James Version (KJV)
- As he spake by the mouth of his holy prophets, which have been since the world began:
- World English Bible (WEB)
- (as he spoke by the mouth of his holy prophets who have been from of old),
- American Standard Version (ASV)
- (As he spake by the mouth of his holy prophets that have been from of old),
- Bible in Basic English (BBE)
- (As he said, by the mouth of his holy prophets, from the earliest times,)
- Darby Translation (DBY)
- as he spoke by [the] mouth of his holy prophets, who have been since the world began;
- Webster's Bible (WBS)
- As he spoke by the mouth of his holy prophets, who have been since the world began:
- Young's Literal Translation (YLT)
- As He spake by the mouth of His holy prophets, Which have been from the age;
Read in context
- 68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
- 69ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
- 70ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- 71ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
- 72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
Cross references
- Acts 3:21–24 ಅಪೊಸ್ತಲರ ಕೃತ್ಯಗಳು 3:21–24ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು. ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು; ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು. ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
- Romans 1:2 ರೋಮಾಪುರದವರಿಗೆ 1:2(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Genesis 12:3 ಆದಿಕಾಂಡ 12:3ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- 2 Samuel 23:2 2 ಸಮುವೇಲನು 23:2ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Jeremiah 30:10 ಯೆರೆಮೀಯ 30:10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
- Luke 24:26–27 ಲೂಕನು 24:26–27ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- Acts 28:25 ಅಪೊಸ್ತಲರ ಕೃತ್ಯಗಳು 28:25ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- Jeremiah 23:5 ಯೆರೆಮೀಯ 23:5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.