Luke · chapter 1 · verse 73
Luke 1:73 in Kannada
ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
Namma pitruvaada abrahaamanige aaneyittu pramaana maadidante
Luke 1:73 in English
- King James Version (KJV)
- The oath which he sware to our father Abraham,
- World English Bible (WEB)
- the oath which he swore to Abraham our father,
- American Standard Version (ASV)
- The oath which he sware unto Abraham our father,
- Bible in Basic English (BBE)
- The oath which he made to Abraham, our father,
- Darby Translation (DBY)
- [the] oath which he swore to Abraham our father,
- Webster's Bible (WBS)
- The oath which he swore to our father Abraham,
- Young's Literal Translation (YLT)
- An oath that He sware to Abraham our father,
Read in context
- 71ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
- 72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
- 73ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
- 74ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
- 75ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
Cross references
- Genesis 22:16–18 ಆದಿಕಾಂಡ 22:16–18ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು. ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Psalm 105:9 ಕೀರ್ತನೆಗಳು 105:9ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.
- Deuteronomy 7:8 ಧರ್ಮೋಪದೇಶಕಾಂಡ 7:8ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
- Jeremiah 11:5 ಯೆರೆಮೀಯ 11:5ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
- Deuteronomy 7:12 ಧರ್ಮೋಪದೇಶಕಾಂಡ 7:12ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು.
- Genesis 26:3 ಆದಿಕಾಂಡ 26:3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- Hebrews 6:13 ಇಬ್ರಿಯರಿಗೆ 6:13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
- Hebrews 6:16–17 ಇಬ್ರಿಯರಿಗೆ 6:16–17ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
- Genesis 24:7 ಆದಿಕಾಂಡ 24:7ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.