Luke · chapter 1 · verse 76
Luke 1:76 in Kannada
ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
Idallade maguve, neenaadaro mahonnatana pravaadi endu kareyalpaduvi; yaakandare kartana maargagalannu siddhamaadu vadakke aatana munde hoguvi.
Luke 1:76 in English
- King James Version (KJV)
- And thou, child, shalt be called the prophet of the Highest: for thou shalt go before the face of the Lord to prepare his ways;
- World English Bible (WEB)
- And you, child, will be called a prophet of the Most High; for you will go before the face of the Lord to prepare his ways,
- American Standard Version (ASV)
- Yea and thou, child, shalt be called the prophet of the Most High: For thou shalt go before the face of the Lord to make ready his ways;
- Bible in Basic English (BBE)
- And you, child, will be named the prophet of the Most High: you will go before the face of the Lord, to make ready his ways;
- Darby Translation (DBY)
- And thou, child, shalt be called [the] prophet of [the] Highest; for thou shalt go before the face of [the] Lord to make ready his ways;
- Webster's Bible (WBS)
- And thou, child, shalt be called the prophet of the Highest, for thou shalt go before the face of the Lord to prepare his ways;
- Young's Literal Translation (YLT)
- And thou, child, Prophet of the Highest Shalt thou be called; For thou shalt go before the face of the Lord, To prepare His ways.
Read in context
- 74ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
- 75ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- 76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- 77ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
- 78ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
Cross references
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- Isaiah 40:3–5 ಯೆಶಾಯ 40:3–5ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು. ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- Mark 1:2–3 ಮಾರ್ಕನು 1:2–3ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ. ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
- Matthew 14:5 ಮತ್ತಾಯನು 14:5ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
- Matthew 3:3 ಮತ್ತಾಯನು 3:3ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
- John 1:23 ಯೋಹಾನನು 1:23ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
- Matthew 11:9–10 ಮತ್ತಾಯನು 11:9–10ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ. ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
- Acts 16:17 ಅಪೊಸ್ತಲರ ಕೃತ್ಯಗಳು 16:17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- Luke 1:35 ಲೂಕನು 1:35ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
- John 3:28 ಯೋಹಾನನು 3:28ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
- Mark 11:32 ಮಾರ್ಕನು 11:32ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
- Luke 1:32 ಲೂಕನು 1:32ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
Original words (Greek)
- And · G2532καί kaí
- thou · G4771σύ sý
- child · G3813παιδίον paidíon
- called · G2564καλέω kaléō
- prophet · G4396προφήτης prophḗtēs
- Highest · G5310ὕψιστος hýpsistos
- for · G1063γάρ gár
- go · G4313προπορεύομαι proporeúomai
- before · G4253πρό pró
- face · G4383πρόσωπον prósōpon
- Lord · G2962κύριος kýrios
- prepare · G2090ἑτοιμάζω hetoimázō
- his · G846αὐτός autós
- ways · G3598ὁδός hodós