Skip to content
ThuthiThuthiThuthi
Luke · chapter 1 · verse 77

Luke 1:77 in Kannada

ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.

Hegendare aatanu tanna janarige paapagala parihaaradinda rakshaneya tiluvalikeyannu koduvanu.

Luke 1:77 in English

King James Version (KJV)
To give knowledge of salvation unto his people by the remission of their sins,
World English Bible (WEB)
to give knowledge of salvation to his people by the remission of their sins,
American Standard Version (ASV)
To give knowledge of salvation unto his people In the remission of their sins,
Bible in Basic English (BBE)
To give knowledge of salvation to his people, through the forgiveness of sins,
Darby Translation (DBY)
to give knowledge of deliverance to his people by [the] remission of their sins
Webster's Bible (WBS)
To give knowledge of salvation to his people, by the remission of their sins,
Young's Literal Translation (YLT)
To give knowledge of salvation to His people In remission of their sins,

Read in context

  1. 75ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
  2. 76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
  3. 77ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
  4. 78ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
  5. 79ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
Read all of Luke 1

Cross references

Original words (Greek)

Luke 1:77 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.