Luke · chapter 1 · verse 78
Luke 1:78 in Kannada
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
Namma devara mamateya karuneyinda adu aaguvada llade melanadinda arunodayavu untaagi nammannu sandhisi
Luke 1:78 in English
- King James Version (KJV)
- Through the tender mercy of our God; whereby the dayspring from on high hath visited us,
- World English Bible (WEB)
- because of the tender mercy of our God, by which the dawn from on high will visit us,
- American Standard Version (ASV)
- Because of the tender mercy of our God, Whereby the dayspring from on high shall visit us,
- Bible in Basic English (BBE)
- Because of the loving mercies of our God, by which the dawn from heaven has come to us,
- Darby Translation (DBY)
- on account of [the] bowels of mercy of our God; wherein [the] dayspring from on high has visited us,
- Webster's Bible (WBS)
- Through the tender mercy of our God; by which the day-spring from on high hath visited us,
- Young's Literal Translation (YLT)
- Through the tender mercies of our God, In which the rising from on high did look upon us,
Read in context
- 76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- 77ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
- 78ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
- 79ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- 80ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
Cross references
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- Numbers 24:17 ಅರಣ್ಯಕಾಂಡ 24:17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Zechariah 3:8 ಜೆಕರ್ಯ 3:8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
- Zechariah 6:12 ಜೆಕರ್ಯ 6:12ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
- Colossians 3:12 ಕೊಲೊಸ್ಸೆಯವರಿಗೆ 3:12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
- 1 John 3:17 1 ಯೋಹಾನನು 3:17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- John 3:16 ಯೋಹಾನನು 3:16ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- Philippians 2:1 ಫಿಲಿಪ್ಪಿಯವರಿಗೆ 2:1ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
Original words (Greek)
- Through · G1223διά diá
- the · G1656ἔλεος éleos
- tender · G4698σπλάγχνον splánchnon
- mercy · G1656ἔλεος éleos
- of · G2316θεός theós
- our · G2257ἡμῶν hēmōn
- God · G2316θεός theós
- whereby · G1722ἐν en
- dayspring · G395ἀνατολή anatolḗ
- from · G1537ἐκ ek
- high · G5311ὕψος hýpsos
- visited · G1980ἐπισκέπτομαι episképtomai
- us · G2248ἡμᾶς hēmâs