Luke · chapter 1 · verse 8
Luke 1:8 in Kannada
ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
Heegiralaagi avanu tanna vargada saratiya merege devara munde yaajakana udyogavannu maaduttiddaaga
Luke 1:8 in English
- King James Version (KJV)
- And it came to pass, that while he executed the priest’s office before God in the order of his course,
- World English Bible (WEB)
- Now while he executed the priest’s office before God in the order of his division
- American Standard Version (ASV)
- Now it came to pass, while he executed the priest’s office before God in the order of his course,
- Bible in Basic English (BBE)
- Now it came about that in his turn he was acting as priest before God,
- Darby Translation (DBY)
- And it came to pass, as he fulfilled his priestly service before God in the order of his course,
- Webster's Bible (WBS)
- And it came to pass, that, while he executed the priests' office before God in the order of his course,
- Young's Literal Translation (YLT)
- And it came to pass, in his acting as priest, in the order of his course before God,
Read in context
- 6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- 7ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
- 8ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
- 9ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
- 10ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
Cross references
- 1 Chronicles 24:19 1 ಪೂರ್ವಕಾಲವೃತ್ತಾಂತ 24:19ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.
- 2 Chronicles 8:14 2 ಪೂರ್ವಕಾಲವೃತ್ತಾಂತ 8:14ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
- 2 Chronicles 31:2 2 ಪೂರ್ವಕಾಲವೃತ್ತಾಂತ 31:2ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
- Luke 1:5 ಲೂಕನು 1:5ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್.
- Exodus 29:1 ವಿಮೋಚನಕಾಂಡ 29:1ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
- Ezra 6:18 ಎಜ್ರನು 6:18ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
- Exodus 29:9 ವಿಮೋಚನಕಾಂಡ 29:9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
- 2 Chronicles 11:14 2 ಪೂರ್ವಕಾಲವೃತ್ತಾಂತ 11:14ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
- Exodus 29:44 ವಿಮೋಚನಕಾಂಡ 29:44ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.
- 2 Chronicles 31:19 2 ಪೂರ್ವಕಾಲವೃತ್ತಾಂತ 31:19ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
- Exodus 28:1 ವಿಮೋಚನಕಾಂಡ 28:1ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
- Exodus 28:41 ವಿಮೋಚನಕಾಂಡ 28:41ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.