Luke · chapter 10 · verse 11
Luke 10:11 in Kannada
ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
Namma mele antikondiruva nimma pattanada dhoolanne nimage virodhavaagi naavu jhaadisibidutteve; aadaagyoo devara raajyavu nimma saviాpakke bandide embadu nimage khachitavaagi tilidirali endu heliri.
Luke 10:11 in English
- King James Version (KJV)
- Even the very dust of your city, which cleaveth on us, we do wipe off against you: notwithstanding be ye sure of this, that the kingdom of God is come nigh unto you.
- World English Bible (WEB)
- ‘Even the dust from your city that clings to us, we wipe off against you. Nevertheless know this, that God’s Kingdom has come near to you.’
- American Standard Version (ASV)
- Even the dust from your city, that cleaveth to our feet, we wipe off against you: nevertheless know this, that the kingdom of God is come nigh.
- Bible in Basic English (BBE)
- Even the dust of your town, which is on our feet, we put off as a witness against you; but be certain of this, that the kingdom of God is near.
- Darby Translation (DBY)
- Even the dust of your city, which cleaves to us on the feet, do we shake off against you; but know this, that the kingdom of God is come nigh.
- Webster's Bible (WBS)
- Even the very dust of your city which cleaveth on us, we do wipe off against you: notwithstanding, be ye sure of this, that the kingdom of God is come nigh to you.
- Young's Literal Translation (YLT)
- And the dust that hath cleaved to us, from your city, we do wipe off against you, but this know ye, that the reign of God hath come nigh to you;
Read in context
- 9ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
- 10ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ--
- 11ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
- 12ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
- 13ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
Cross references
- Luke 10:9 ಲೂಕನು 10:9ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
- Acts 13:51 ಅಪೊಸ್ತಲರ ಕೃತ್ಯಗಳು 13:51ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Matthew 10:14 ಮತ್ತಾಯನು 10:14ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
- Deuteronomy 30:11–14 ಧರ್ಮೋಪದೇಶಕಾಂಡ 30:11–14ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ. ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ. ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ. ಈ ವಾಕ್ಯವು ನಿನಗೆ ಬಹಳ ಸವಿಾಪವಾಗಿದೆ; ಅದನ್ನು ಕೈಕೊಳ್ಳುವ ಹಾಗೆ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಅದೆ.
- Acts 13:40 ಅಪೊಸ್ತಲರ ಕೃತ್ಯಗಳು 13:40ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
- Mark 6:11 ಮಾರ್ಕನು 6:11ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- Romans 10:8 ರೋಮಾಪುರದವರಿಗೆ 10:8ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.