Skip to content
ThuthiThuthiThuthi
Luke · chapter 10 · verse 12

Luke 10:12 in Kannada

ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.

Aadare aa dinadalli aa pattanakkintaloo sodomina gatiyu hechchaagi taalabahudaagiruvadu endu naanu nimage heluttene.

Luke 10:12 in English

King James Version (KJV)
But I say unto you, that it shall be more tolerable in that day for Sodom, than for that city.
World English Bible (WEB)
I tell you, it will be more tolerable in that day for Sodom than for that city.
American Standard Version (ASV)
I say unto you, It shall be more tolerable in that day for Sodom, than for that city.
Bible in Basic English (BBE)
I say to you, It will be better in that day for Sodom than for that town.
Darby Translation (DBY)
I say to you that it shall be more tolerable for Sodom in that day than for that city.
Webster's Bible (WBS)
But I say to you, that it shall be more tolerable in that day for Sodom than for that city.
Young's Literal Translation (YLT)
and I say to you, that for Sodom in that day it shall be more tolerable than for that city.

Read in context

  1. 10ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ--
  2. 11ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
  3. 12ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
  4. 13ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
  5. 14ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್‌ ಸೀದೋನ್‌ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.
Read all of Luke 10

Cross references

Luke 10:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.