Luke · chapter 10 · verse 14
Luke 10:14 in Kannada
ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.
Aadare nyaaya teerpinalli nimma gatigintaloo toor seedongala gatiyu hechchaagi taalabahu daagiruvadu.
Luke 10:14 in English
- King James Version (KJV)
- But it shall be more tolerable for Tyre and Sidon at the judgment, than for you.
- World English Bible (WEB)
- But it will be more tolerable for Tyre and Sidon in the judgment than for you.
- American Standard Version (ASV)
- But it shall be more tolerable for Tyre and Sidon in the judgment, than for you.
- Bible in Basic English (BBE)
- But it will be better for Tyre and Sidon, in the day of judging, than for you.
- Darby Translation (DBY)
- But it shall be more tolerable for Tyre and Sidon in the judgment than for you.
- Webster's Bible (WBS)
- But it shall be more tolerable for Tyre and Sidon at the judgment, than for you.
- Young's Literal Translation (YLT)
- but for Tyre and Sidon it shall be more tolerable in the judgment than for you.
Read in context
- 12ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
- 13ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
- 14ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.
- 15ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
- 16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
Cross references
- Romans 2:1 ರೋಮಾಪುರದವರಿಗೆ 2:1ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
- John 15:22–25 ಯೋಹಾನನು 15:22–25ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ. ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ. ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- Luke 12:47–48 ಲೂಕನು 12:47–48ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು. ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Romans 2:27 ರೋಮಾಪುರದವರಿಗೆ 2:27ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
- John 3:19 ಯೋಹಾನನು 3:19ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
- Amos 3:2 ಆಮೋಸ 3:2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.