Luke · chapter 10 · verse 16
Luke 10:16 in Kannada
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
Nimma maatannu keluvavanu nanna maatannu keluttaane; nimmannu tiraskarisuvavanu nannannu tiraskarisuttaane; nannannu tiraskarisuvavanu nannannu kaluhisidaatanannu tiraskarisuttaane andanu.
Luke 10:16 in English
- King James Version (KJV)
- He that heareth you heareth me; and he that despiseth you despiseth me; and he that despiseth me despiseth him that sent me.
- World English Bible (WEB)
- Whoever listens to you listens to me, and whoever rejects you rejects me. Whoever rejects me rejects him who sent me.”
- American Standard Version (ASV)
- He that heareth you heareth me; and he that rejecteth you rejecteth me; and he that rejecteth me rejecteth him that sent me.
- Bible in Basic English (BBE)
- Whoever gives ear to you, gives ear to me; and whoever is against you, is against me; and whoever is against me, is against him who sent me.
- Darby Translation (DBY)
- He that hears you hears me; and he that rejects you rejects me; and he that rejects me rejects him that sent me.
- Webster's Bible (WBS)
- He that heareth you, heareth me; and he that despiseth you, despiseth me; and he that despiseth me, despiseth him that sent me.
- Young's Literal Translation (YLT)
- 'He who is hearing you, doth hear me; and he who is putting you away, doth put me away; and he who is putting me away, doth put away Him who sent me.'
Read in context
- 14ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.
- 15ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
- 16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
- 17ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
- 18ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
Cross references
- John 13:20 ಯೋಹಾನನು 13:20ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- Matthew 10:40 ಮತ್ತಾಯನು 10:40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
- John 12:44 ಯೋಹಾನನು 12:44ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ.
- Mark 9:37 ಮಾರ್ಕನು 9:37ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
- John 12:48 ಯೋಹಾನನು 12:48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
- John 5:22–23 ಯೋಹಾನನು 5:22–23ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Matthew 18:5 ಮತ್ತಾಯನು 18:5ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
- Numbers 16:11 ಅರಣ್ಯಕಾಂಡ 16:11ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.
- Luke 9:48 ಲೂಕನು 9:48ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
- Acts 5:4 ಅಪೊಸ್ತಲರ ಕೃತ್ಯಗಳು 5:4ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.