Luke · chapter 10 · verse 18
Luke 10:18 in Kannada
ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
Aaga aatanu avarige--saitaananu minchina haage aakaashadinda beeluvadannu naanu nodidenu.
Luke 10:18 in English
- King James Version (KJV)
- And he said unto them, I beheld Satan as lightning fall from heaven.
- World English Bible (WEB)
- He said to them, “I saw Satan having fallen like lightning from heaven.
- American Standard Version (ASV)
- And he said unto them, I beheld Satan fallen as lightning from heaven.
- Bible in Basic English (BBE)
- And he said, I was watching for Satan, falling from heaven like a star.
- Darby Translation (DBY)
- And he said to them, I beheld Satan as lightning falling out of heaven.
- Webster's Bible (WBS)
- And he said to them, I beheld Satan as lightning fall from heaven.
- Young's Literal Translation (YLT)
- and he said to them, 'I was beholding the Adversary, as lightning from the heaven having fallen;
Read in context
- 16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
- 17ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
- 18ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
- 19ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
- 20ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
Cross references
- Revelation 12:7–9 ಪ್ರಕಟನೆ 12:7–9ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು. ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು. ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Isaiah 14:12 ಯೆಶಾಯ 14:12ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
- John 16:11 ಯೋಹಾನನು 16:11ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
- Revelation 9:1 ಪ್ರಕಟನೆ 9:1ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.
- John 12:31 ಯೋಹಾನನು 12:31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
- 1 John 3:8 1 ಯೋಹಾನನು 3:8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- Hebrews 2:14 ಇಬ್ರಿಯರಿಗೆ 2:14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Revelation 20:2 ಪ್ರಕಟನೆ 20:2ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.