Luke · chapter 10 · verse 21
Luke 10:21 in Kannada
ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
Aa galigeyalli yesu aatmadalli ullaasa gondu -- o tandeye, paraloka, bhooloka gala odeyane, neenu ee sangatigalannu jnyaani galigoo buddhivantarigoo maremaadi koosugalige prakatamaadiruvadarinda ninnannu kondaaduttene; haudu, tandeye, adu ninna dru
Luke 10:21 in English
- King James Version (KJV)
- In that hour Jesus rejoiced in spirit, and said, I thank thee, O Father, Lord of heaven and earth, that thou hast hid these things from the wise and prudent, and hast revealed them unto babes: even so, Father; for so it seemed good in thy sight.
- World English Bible (WEB)
- In that same hour, Jesus rejoiced in the Holy Spirit, and said, “I thank you, O Father, Lord of heaven and earth, that you have hidden these things from the wise and understanding, and revealed them to little children. Yes, Father, for so it was well-pleasing in your sight.”
- American Standard Version (ASV)
- In that same hour he rejoiced in the Holy Spirit, and said, I thank thee, O Father, Lord of heaven and earth, that thou didst hide these things from the wise and understanding, and didst reveal them unto babes: yea, Father; for so it was well-pleasing in thy sight.
- Bible in Basic English (BBE)
- In that same hour he was full of joy in the Holy Spirit and said, I give praise to you, O Father, Lord of heaven and earth, because you have kept these things secret from the wise and the men of learning, and have made them clear to little children: for so, O Father, it was pleasing in your eyes.
- Darby Translation (DBY)
- In the same hour Jesus rejoiced in spirit and said, I praise thee, Father, Lord of the heaven and of the earth, that thou hast hid these things from wise and prudent, and hast revealed them to babes: yea, Father, for thus has it been well-pleasing in thy sight.
- Webster's Bible (WBS)
- In that hour Jesus rejoiced in spirit, and said, I thank thee, O Father, Lord of heaven and earth, that thou hast hid these things from the wise and prudent, and hast revealed them to babes: even so, Father; for so it seemed good in thy sight.
- Young's Literal Translation (YLT)
- In that hour was Jesus glad in the Spirit, and said, 'I do confess to thee, Father, Lord of the heaven and of the earth, that Thou didst hide these things from wise men and understanding, and didst reveal them to babes; yes, Father, because so it became good pleasure before Thee.
Read in context
- 19ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
- 20ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
- 21ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
- 22ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
- 23ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
Cross references
- 2 Corinthians 4:3 2 ಕೊರಿಂಥದವರಿಗೆ 4:3ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
- Matthew 13:11–16 ಮತ್ತಾಯನು 13:11–16ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು. ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
- Matthew 11:25–27 ಮತ್ತಾಯನು 11:25–27ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು. ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- 1 Corinthians 2:6–8 1 ಕೊರಿಂಥದವರಿಗೆ 2:6–8ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ. ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು. ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
- 1 Peter 2:1–2 1 ಪೇತ್ರನು 2:1–2ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ. ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- Ephesians 1:5 ಎಫೆಸದವರಿಗೆ 1:5ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
- 1 Corinthians 1:9–29 1 ಕೊರಿಂಥದವರಿಗೆ 1:9–29ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ. ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು. ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ? ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು. ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು. ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು. ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ. ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ? ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು. ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ. ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ. ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ. ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
- Mark 10:15 ಮಾರ್ಕನು 10:15ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
- Matthew 16:17 ಮತ್ತಾಯನು 16:17ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
- Colossians 2:2–3 ಕೊಲೊಸ್ಸೆಯವರಿಗೆ 2:2–3ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ; ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- Job 5:12–14 ಯೋಬನು 5:12–14ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು. ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
- Psalm 8:2 ಕೀರ್ತನೆಗಳು 8:2ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.