Luke · chapter 10 · verse 22
Luke 10:22 in Kannada
ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
Ellavugalu nanna tandeyinda nanage oppisalpattive; tandeya horatu yaaroo maganannu ariyaru. Maganoo taanu yaarige tandeyannu prakatamaaduvano avanoo allade aatanannu (tandeyannu) yaaroo aritavaralla.
Luke 10:22 in English
- King James Version (KJV)
- All things are delivered to me of my Father: and no man knoweth who the Son is, but the Father; and who the Father is, but the Son, and [he] to whom the Son will reveal [him.]
- World English Bible (WEB)
- Turning to the disciples, he said, “All things have been delivered to me by my Father. No one knows who the Son is, except the Father, and who the Father is, except the Son, and he to whomever the Son desires to reveal him.”
- American Standard Version (ASV)
- All things have been delivered unto me of my Father: and no one knoweth who the Son is, save the Father; and who the Father is, save the Son, and he to whomsoever the Son willeth to reveal [him].
- Bible in Basic English (BBE)
- All things have been given to me by my Father: and no one has knowledge of the Son, but only the Father: and of the Father, but only the Son, and he to whom the Son will make it clear.
- Darby Translation (DBY)
- All things have been delivered to me by my Father, and no one knows who the Son is but the Father, and who the Father is but the Son, and he to whomsoever the Son is pleased to reveal [him].
- Webster's Bible (WBS)
- All things are delivered to me by my Father: and no man knoweth who the Son is, but the Father; and who the Father is, but the Son, and [he] to whom the Son will reveal [him] .
- Young's Literal Translation (YLT)
- 'All things were delivered up to me by my Father, and no one doth know who the Son is, except the Father, and who the Father is, except the Son, and he to whom the Son may wish to reveal [Him].'
Read in context
- 20ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
- 21ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
- 22ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
- 23ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
- 24ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Cross references
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- John 6:44–46 ಯೋಹಾನನು 6:44–46ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ. ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
- John 10:15 ಯೋಹಾನನು 10:15ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- John 17:26 ಯೋಹಾನನು 17:26ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- 2 John 1:9 2 ಯೋಹಾನನು 1:9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- John 17:2 ಯೋಹಾನನು 17:2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
- John 13:3 ಯೋಹಾನನು 13:3ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.