Skip to content
ThuthiThuthiThuthi
Luke · chapter 10 · verse 23

Luke 10:23 in Kannada

ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.

Aatanu tanna shishyara kadege tirugikondu--neevu nodu ttiruvavugalannu noduva kannugalu dhanyavaadavu galu endu pratyekavaagi helidanu.

Luke 10:23 in English

King James Version (KJV)
And he turned him unto [his] disciples, and said privately, Blessed [are] the eyes which see the things that ye see:
World English Bible (WEB)
Turning to the disciples, he said privately, “Blessed are the eyes which see the things that you see,
American Standard Version (ASV)
And turning to the disciples, he said privately, Blessed [are] the eyes which see the things that ye see:
Bible in Basic English (BBE)
And, turning to the disciples, he said privately, Happy are the eyes which see the things you see:
Darby Translation (DBY)
And having turned to the disciples privately he said, Blessed are the eyes which see the things that ye see.
Webster's Bible (WBS)
And he turned himself to [his] disciples, and said privately, Blessed [are] the eyes which see the things that ye see.
Young's Literal Translation (YLT)
And having turned unto the disciples, he said, by themselves, 'Happy the eyes that are perceiving what ye perceive;

Read in context

  1. 21ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
  2. 22ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
  3. 23ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
  4. 24ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  5. 25ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
Read all of Luke 10

Cross references

Original words (Greek)

Luke 10:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.