Skip to content
ThuthiThuthiThuthi
Luke · chapter 10 · verse 24

Luke 10:24 in Kannada

ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

Yaakandare aneka pravaadigaloo arasaroo neevu nodu vanthavugalannu nodabekendu apekshisidaroo nodalilla mattu neevu keluvanthavugalannu kela bekendu apekshisidaroo avaru kelalilla endu naanu nimage heluttene andanu.

Luke 10:24 in English

King James Version (KJV)
For I tell you, that many prophets and kings have desired to see those things which ye see, and have not seen [them]; and to hear those things which ye hear, and have not heard [them.]
World English Bible (WEB)
for I tell you that many prophets and kings desired to see the things which you see, and didn’t see them, and to hear the things which you hear, and didn’t hear them.”
American Standard Version (ASV)
for I say unto you, that many prophets and kings desired to see the things which ye see, and saw them not; and to hear the things which ye hear, and heard them not.
Bible in Basic English (BBE)
For I say to you that numbers of prophets and kings have had a desire to see the things which you see, and have not seen them, and to have knowledge of the things which have come to your ears, and they had it not.
Darby Translation (DBY)
For I say to you that many prophets and kings have desired to see the things which ye behold, and did not see [them]; and to hear the things which ye hear, and did not hear [them].
Webster's Bible (WBS)
For I tell you, that many prophets and kings have desired to see the things which ye see, and have not seen [them] ; and to hear the things which ye hear, and have not heard [them] .
Young's Literal Translation (YLT)
for I say to you, that many prophets and kings did wish to see what ye perceive, and did not see, and to hear what ye hear, and did not hear.'

Read in context

  1. 22ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
  2. 23ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
  3. 24ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  4. 25ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
  5. 26ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.
Read all of Luke 10

Cross references

Luke 10:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.