Skip to content
ThuthiThuthiThuthi
Luke · chapter 10 · verse 25

Luke 10:25 in Kannada

ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

Aaga igo, obbaanobba nyaayashaastriyu eddu nintu aatanannu shodhisuvadakkaagi-- bodhakane, naanu nityajeevavannu baadhyavaagi honduvadakke enu maadabeku endu kelidanu.

Luke 10:25 in English

King James Version (KJV)
And, behold, a certain lawyer stood up, and tempted him, saying, Master, what shall I do to inherit eternal life?
World English Bible (WEB)
Behold, a certain lawyer stood up and tested him, saying, “Teacher, what shall I do to inherit eternal life?”
American Standard Version (ASV)
And behold, a certain lawyer stood up and made trial of him, saying, Teacher, what shall I do to inherit eternal life?
Bible in Basic English (BBE)
And a certain teacher of the law got up and put him to the test, saying, Master, what have I to do so that I may have eternal life?
Darby Translation (DBY)
And behold, a certain lawyer stood up tempting him, and saying, Teacher, having done what, shall I inherit life eternal?
Webster's Bible (WBS)
And behold, a certain lawyer stood up, and tempted him, saying, Master, what shall I do to inherit eternal life?
Young's Literal Translation (YLT)
And lo, a certain lawyer stood up, trying him, and saying, 'Teacher, what having done, life age-during shall I inherit?'

Read in context

  1. 23ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
  2. 24ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  3. 25ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
  4. 26ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.
  5. 27ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
Read all of Luke 10

Cross references

Original words (Greek)

Luke 10:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.