Skip to content
ThuthiThuthiThuthi
Luke · chapter 10 · verse 26

Luke 10:26 in Kannada

ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.

Aatanu avanige-- nyaayapramaanadalli enu baredade? Neenu hege oduttee endu kelidanu.

Luke 10:26 in English

King James Version (KJV)
He said unto him, What is written in the law? how readest thou?
World English Bible (WEB)
He said to him, “What is written in the law? How do you read it?”
American Standard Version (ASV)
And he said unto him, What is written in the law? how readest thou?
Bible in Basic English (BBE)
And he said to him, What does the law say, in your reading of it?
Darby Translation (DBY)
And he said to him, What is written in the law? how readest thou?
Webster's Bible (WBS)
He said to him, What is written in the law? how readest thou?
Young's Literal Translation (YLT)
And he said unto him, 'In the law what hath been written? how dost thou read?'

Read in context

  1. 24ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  2. 25ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
  3. 26ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.
  4. 27ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
  5. 28ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
Read all of Luke 10

Cross references

Original words (Greek)

Luke 10:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.