Luke · chapter 10 · verse 27
Luke 10:27 in Kannada
ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
Adakke avanu pratyuttaravaagi--neenu ninna devaraada kartanannu ninna poornahrudaya dindaloo ninna poornapraanadindaloo ninna poornashaktiyindaloo ninna poornamanassinim daloo preetisabeku; ninna nereyavanannu ninnanteye preetisabeku andanu.
Luke 10:27 in English
- King James Version (KJV)
- And he answering said, Thou shalt love the Lord thy God with all thy heart, and with all thy soul, and with all thy strength, and with all thy mind; and thy neighbour as thyself.
- World English Bible (WEB)
- He answered, “You shall love the Lord your God with all your heart, with all your soul, with all your strength, and with all your mind; and your neighbor as yourself.”
- American Standard Version (ASV)
- And he answering said, Thou shalt love the Lord thy God with all thy heart, and with all thy soul, and with all thy strength, and with all thy mind; and thy neighbor as thyself.
- Bible in Basic English (BBE)
- And he, answering, said, Have love for the Lord your God with all your heart and with all your soul and with all your strength and with all your mind; and for your neighbour as for yourself.
- Darby Translation (DBY)
- But he answering said, Thou shalt love the Lord thy God with all thy heart, and with all thy soul, and with all thy strength, and with all thine understanding; and thy neighbour as thyself.
- Webster's Bible (WBS)
- And he answering said, Thou shalt love the Lord thy God with all thy heart, and with all thy soul, and with all thy strength, and with all thy mind; and thy neighbor as thyself.
- Young's Literal Translation (YLT)
- And he answering said, 'Thou shalt love the Lord thy God out of all thy heart, and out of all thy soul, and out of all thy strength, and out of all thy understanding, and thy neighbour as thyself.'
Read in context
- 25ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
- 26ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.
- 27ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
- 28ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
- 29ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
Cross references
- Mark 12:30–31 ಮಾರ್ಕನು 12:30–31ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ. ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.
- Matthew 22:37–40 ಮತ್ತಾಯನು 22:37–40ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು. ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ-- ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು. ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
- Deuteronomy 6:5 ಧರ್ಮೋಪದೇಶಕಾಂಡ 6:5ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
- Romans 13:9 ರೋಮಾಪುರದವರಿಗೆ 13:9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- Leviticus 19:18 ಯಾಜಕಕಾಂಡ 19:18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Deuteronomy 30:6 ಧರ್ಮೋಪದೇಶಕಾಂಡ 30:6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
- James 2:8 ಯಾಕೋಬನು 2:8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
- Deuteronomy 10:12 ಧರ್ಮೋಪದೇಶಕಾಂಡ 10:12ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
- Mark 12:33–34 ಮಾರ್ಕನು 12:33–34ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು. ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
- 1 John 3:18 1 ಯೋಹಾನನು 3:18ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
Original words (Greek)
- And · G1161δέ dé
- he · G2036ἔπω épō
- answering · G611ἀποκρίνομαι apokrínomai
- said · G2036ἔπω épō
- love · G25ἀγαπάω agapáō
- Lord · G2962κύριος kýrios
- thy · G4675σοῦ soû
- God · G2316θεός theós
- with · G1537ἐκ ek
- all · G3650ὅλος hólos
- thy · G4675σοῦ soû
- heart · G2588καρδία kardía
- and · G2532καί kaí
- with · G1537ἐκ ek
- all · G3650ὅλος hólos
- thy · G4675σοῦ soû
- soul · G5590ψυχή psychḗ
- and · G2532καί kaí
- with · G1537ἐκ ek
- all · G3650ὅλος hólos
- thy · G4675σοῦ soû
- strength · G2479ἰσχύς ischýs
- and · G2532καί kaí
- with · G1537ἐκ ek
- all · G3650ὅλος hólos
- thy · G4675σοῦ soû
- mind · G1271διάνοια diánoia
- and · G2532καί kaí
- thy · G4675σοῦ soû
- neighbour · G4139πλησίον plēsíon
- as · G5613ὡς hōs
- thyself · G4572σεαυτοῦ seautoû