Skip to content
ThuthiThuthiThuthi
Luke · chapter 10 · verse 28

Luke 10:28 in Kannada

ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.

Aaga aatanu avanige--neenu sariyaagi uttara kottiddee; adaranteye maadu, aaga neenu badukuvi andanu.

Luke 10:28 in English

King James Version (KJV)
And he said unto him, Thou hast answered right: this do, and thou shalt live.
World English Bible (WEB)
He said to him, “You have answered correctly. Do this, and you will live.”
American Standard Version (ASV)
And he said unto him, Thou hast answered right: this do, and thou shalt live.
Bible in Basic English (BBE)
And he said, You have given the right answer: do this and you will have life.
Darby Translation (DBY)
And he said to him, Thou hast answered right: this do and thou shalt live.
Webster's Bible (WBS)
And he said to him, Thou hast answered right: this do, and thou shalt live.
Young's Literal Translation (YLT)
And he said to him, 'Rightly thou didst answer; this do, and thou shalt live.'

Read in context

  1. 26ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.
  2. 27ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
  3. 28ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
  4. 29ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
  5. 30ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
Read all of Luke 10

Cross references

Original words (Greek)

Luke 10:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.