Skip to content
ThuthiThuthiThuthi
Luke · chapter 10 · verse 3

Luke 10:3 in Kannada

ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.

Hogiri, igo, tolagala madhyadalli kurimarigalannu kaluhisuvante naanu nimmannu kaluhisuttene.

Luke 10:3 in English

King James Version (KJV)
Go your ways: behold, I send you forth as lambs among wolves.
World English Bible (WEB)
Go your ways. Behold, I send you out as lambs among wolves.
American Standard Version (ASV)
Go your ways; behold, I send you forth as lambs in the midst of wolves.
Bible in Basic English (BBE)
Go on your way: see, I send you out like lambs among wolves.
Darby Translation (DBY)
Go: behold I send you forth as lambs in the midst of wolves.
Webster's Bible (WBS)
Go: behold, I send you forth as lambs among wolves.
Young's Literal Translation (YLT)
'Go away; lo, I send you forth as lambs in the midst of wolves;

Read in context

  1. 1ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
  2. 2ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
  3. 3ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
  4. 4ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
  5. 5ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
Read all of Luke 10

Cross references

Luke 10:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.