Skip to content
ThuthiThuthiThuthi
Luke · chapter 10 · verse 33

Luke 10:33 in Kannada

ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು

Aadare obbaanobba samaaryada vanu prayaana maaduttaa avaniddallige bandanu; avanannu nodi avana mele kanikarapatu

Luke 10:33 in English

King James Version (KJV)
But a certain Samaritan, as he journeyed, came where he was: and when he saw him, he had compassion [on him],
World English Bible (WEB)
But a certain Samaritan, as he traveled, came where he was. When he saw him, he was moved with compassion,
American Standard Version (ASV)
But a certain Samaritan, as he journeyed, came where he was: and when he saw him, he was moved with compassion,
Bible in Basic English (BBE)
But a certain man of Samaria, journeying that way, came where he was, and when he saw him, he was moved with pity for him,
Darby Translation (DBY)
But a certain Samaritan journeying came to him, and seeing [him], was moved with compassion,
Webster's Bible (WBS)
But a certain Samaritan, as he journeyed, came were he was: and when he saw him, he had compassion [on him] ,
Young's Literal Translation (YLT)
'But a certain Samaritan, journeying, came along him, and having seen him, he was moved with compassion,

Read in context

  1. 31ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.
  2. 32ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.
  3. 33ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು
  4. 34ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
  5. 35ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
Read all of Luke 10

Cross references

Luke 10:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.