Luke · chapter 10 · verse 36
Luke 10:36 in Kannada
ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
Ee moovaralli yaaru aa kallara naduve sikki biddavanige nereyava naadanendu neenu yochisuttee endu keliddakke
Luke 10:36 in English
- King James Version (KJV)
- Which now of these three, thinkest thou, was neighbour unto him that fell among the thieves?
- World English Bible (WEB)
- Now which of these three do you think seemed to be a neighbor to him who fell among the robbers?”
- American Standard Version (ASV)
- Which of these three, thinkest thou, proved neighbor unto him that fell among the robbers?
- Bible in Basic English (BBE)
- Which of these three men, in your opinion, was neighbour to the man who came into the hands of thieves?
- Darby Translation (DBY)
- Which [now] of these three seems to thee to have been neighbour of him who fell into [the hands of] the robbers?
- Webster's Bible (WBS)
- Which now of these three, thinkest thou, was neighbor to him that fell among the robbers?
- Young's Literal Translation (YLT)
- 'Who, then, of these three, seemeth to thee to have become neighbour of him who fell among the robbers?'
Read in context
- 34ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
- 35ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
- 36ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
- 37ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
- 38ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
Cross references
- Luke 7:42 ಲೂಕನು 7:42ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.
- Matthew 21:28–31 ಮತ್ತಾಯನು 21:28–31ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
- Matthew 17:25 ಮತ್ತಾಯನು 17:25ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
- Matthew 22:42 ಮತ್ತಾಯನು 22:42ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.