Skip to content
ThuthiThuthiThuthi
Luke · chapter 10 · verse 37

Luke 10:37 in Kannada

ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.

Avanu-- yaavanu avana mele kanikara torisidano avane andanu. Aaga yesu avanige--hogu, neenoo adaranteye maadu endu helidanu.

Luke 10:37 in English

King James Version (KJV)
And he said, He that shewed mercy on him. Then said Jesus unto him, Go, and do thou likewise.
World English Bible (WEB)
He said, “He who showed mercy on him.” Then Jesus said to him, “Go and do likewise.”
American Standard Version (ASV)
And he said, He that showed mercy on him. And Jesus said unto him, Go, and do thou likewise.
Bible in Basic English (BBE)
And he said, The one who had mercy on him. And Jesus said, Go and do the same.
Darby Translation (DBY)
And he said, He that shewed him mercy. And Jesus said to him, Go, and do thou likewise.
Webster's Bible (WBS)
And he said, He that showed mercy on him. Then said Jesus to him, Go, and do thou likewise.
Young's Literal Translation (YLT)
and he said, 'He who did the kindness with him,' then Jesus said to him, 'Be going on, and thou be doing in like manner.'

Read in context

  1. 35ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
  2. 36ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
  3. 37ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
  4. 38ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
  5. 39ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
Read all of Luke 10

Cross references

Original words (Greek)

Luke 10:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.