Luke · chapter 10 · verse 38
Luke 10:38 in Kannada
ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
Idaada mele avaru hoguttiddaaga aatanu ondaanondu halliyannu praveshisidanu; aaga maarthalemba obba streeyu aatanannu tanna maneyolage angeekarisikondalu.
Luke 10:38 in English
- King James Version (KJV)
- Now it came to pass, as they went, that he entered into a certain village: and a certain woman named Martha received him into her house.
- World English Bible (WEB)
- As they went on their way, he entered into a certain village, and a certain woman named Martha received him into her house.
- American Standard Version (ASV)
- Now as they went on their way, he entered into a certain village: and a certain woman named Martha received him into her house.
- Bible in Basic English (BBE)
- Now, while they were on their way, he came to a certain town; and a woman named Martha took him into her house.
- Darby Translation (DBY)
- And it came to pass as they went that he entered into a certain village; and a certain woman, Martha by name, received him into her house.
- Webster's Bible (WBS)
- Now it came to pass, as they were going, he entered into a certain village: and a certain woman, named Martha, received him into her house.
- Young's Literal Translation (YLT)
- And it came to pass, in their going on, that he entered into a certain village, and a certain woman, by name Martha, did receive him into her house,
Read in context
- 36ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
- 37ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
- 38ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
- 39ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
- 40ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
Cross references
- John 11:19–20 ಯೋಹಾನನು 11:19–20ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋ ದರನ ವಿಷಯವಾಗಿ ಆದರಿಸುವದಕ್ಕೆ ಬಂದಿದ್ದರು. ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು.
- John 12:1–3 ಯೋಹಾನನು 12:1–3ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು. ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು. ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
- John 11:1–5 ಯೋಹಾನನು 11:1–5ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. (ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು). ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು. ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು. ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು.
- Luke 8:2–3 ಲೂಕನು 8:2–3ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- Acts 16:15 ಅಪೊಸ್ತಲರ ಕೃತ್ಯಗಳು 16:15ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
- 2 John 1:10 2 ಯೋಹಾನನು 1:10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
Original words (Greek)
- Now · G1161δέ dé
- pass · G1096γίνομαι gínomai
- as · G1722ἐν en
- they · G846αὐτός autós
- went · G4198πορεύομαι poreúomai
- that · G2532καί kaí
- he · G846αὐτός autós
- entered · G1525εἰσέρχομαι eisérchomai
- into · G1519εἰς eis
- a · G2968κώμη kṓmē
- certain · G5100τὶς tìs
- village · G2968κώμη kṓmē
- and · G1161δέ dé
- a · G1135γυνή gynḗ
- certain · G5100τὶς tìs
- woman · G1135γυνή gynḗ
- named · G3686ὄνομα ónoma
- Martha · G3136Μάρθα Mártha
- received · G5264ὑποδέχομαι hypodéchomai
- him · G846αὐτός autós
- into · G1519εἰς eis
- her · G846αὐτός autós
- house · G3624οἶκος oîkos