Luke · chapter 10 · verse 39
Luke 10:39 in Kannada
ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
Aakege mariyalemba obba sahodari iddalu. Aakeyu yesuvina paadagala baliyalli kootu aatana vaakyavannu keluttiddalu.
Luke 10:39 in English
- King James Version (KJV)
- And she had a sister called Mary, which also sat at Jesus’ feet, and heard his word.
- World English Bible (WEB)
- She had a sister called Mary, who also sat at Jesus’ feet and heard his word.
- American Standard Version (ASV)
- And she had a sister called Mary, who also sat at the Lord’s feet, and heard his word.
- Bible in Basic English (BBE)
- And she had a sister, by name Mary, who took her seat at the Lord's feet and gave attention to his words.
- Darby Translation (DBY)
- And she had a sister called Mary, who also, having sat down at the feet of Jesus was listening to his word.
- Webster's Bible (WBS)
- And she had a sister called Mary, who also sat at Jesus' feet, and heard his word.
- Young's Literal Translation (YLT)
- and she had also a sister, called Mary, who also, having seated herself beside the feet of Jesus, was hearing the word,
Read in context
- 37ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
- 38ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
- 39ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
- 40ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
- 41ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
Cross references
- Proverbs 8:34 ಜ್ಞಾನೋಕ್ತಿಗಳು 8:34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- Luke 8:35 ಲೂಕನು 8:35ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
- John 12:3 ಯೋಹಾನನು 12:3ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
- Acts 22:3 ಅಪೊಸ್ತಲರ ಕೃತ್ಯಗಳು 22:3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- Deuteronomy 33:3 ಧರ್ಮೋಪದೇಶಕಾಂಡ 33:3ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
- Luke 2:46 ಲೂಕನು 2:46ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
- 1 Corinthians 7:32–40 1 ಕೊರಿಂಥದವರಿಗೆ 7:32–40ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ. ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ. ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ. ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು. ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ. ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ. ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
Original words (Greek)
- And · G2532καί kaí
- she · G3592ὅδε hóde
- had · G2258ἦν ēn
- sister · G79ἀδελφή adelphḗ
- called · G2564καλέω kaléō
- Mary · G3137Μαρία María
- which · G3739ὅς hós
- also · G2532καί kaí
- sat · G3869παρακαθίζω parakathízō
- at · G3844παρά pará
- Jesus’ · G2424Ἰησοῦς Iēsoûs
- feet · G4228πούς poús
- heard · G191ἀκούω akoúō
- his · G846αὐτός autós
- word · G3056λόγος lógos