Skip to content
ThuthiThuthiThuthi
Luke · chapter 10 · verse 4

Luke 10:4 in Kannada

ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.

Havmeాniyannaagalee cheelavannaagalee keragalannaagalee takkollabediri; mattu daariyalli yaarannoo vandisabediri.

Luke 10:4 in English

King James Version (KJV)
Carry neither purse, nor scrip, nor shoes: and salute no man by the way.
World English Bible (WEB)
Carry no purse, nor wallet, nor sandals. Greet no one on the way.
American Standard Version (ASV)
Carry no purse, no wallet, no shoes; and salute no man on the way.
Bible in Basic English (BBE)
Take no bag for money or for food, and no shoes; say no word to any man on the way.
Darby Translation (DBY)
Carry neither purse nor scrip nor sandals, and salute no one on the way.
Webster's Bible (WBS)
Carry neither purse, nor sack, nor shoes: and salute no man by the way.
Young's Literal Translation (YLT)
carry no bag, no scrip, nor sandals; and salute no one on the way;

Read in context

  1. 2ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
  2. 3ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
  3. 4ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
  4. 5ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
  5. 6ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
Read all of Luke 10

Cross references

Luke 10:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.