Skip to content
ThuthiThuthiThuthi
Luke · chapter 10 · verse 41

Luke 10:41 in Kannada

ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.

Aadare yesu pratyuttaravaagi aakege--maarthale, maarthale, neenu aneka vishayagaligaagi chintisi tondarege olagaagiddee;aadare avashyavaadaddu onde; mariyalu aa ollebhaagavanne aarisi kondiddaale. Adu aakeyinda tegeyalpaduvadilla andanu.

Luke 10:41 in English

King James Version (KJV)
And Jesus answered and said unto her, Martha, Martha, thou art careful and troubled about many things:
World English Bible (WEB)
Jesus answered her, “Martha, Martha, you are anxious and troubled about many things,
American Standard Version (ASV)
But the Lord answered and said unto her, Martha, Martha, thou art anxious and troubled about many things:
Bible in Basic English (BBE)
But the Lord, answering, said to her, Martha, Martha, you are full of care and troubled about such a number of things:
Darby Translation (DBY)
But Jesus answering said to her, Martha, Martha, thou art careful and troubled about many things;
Webster's Bible (WBS)
And Jesus answered, and said to her, Martha, Martha, thou art anxious, and troubled about many things:
Young's Literal Translation (YLT)
And Jesus answering said to her, 'Martha, Martha, thou art anxious and disquieted about many things,

Read in context

  1. 39ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
  2. 40ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
  3. 41ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
  4. 42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
Read all of Luke 10

Cross references

Original words (Greek)

Luke 10:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.