Luke · chapter 10 · verse 42
Luke 10:42 in Kannada
ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
Aadare avashyavaadaddu onde; mariyalu aa ollebhaagavanne aarisi kondiddaale. Adu aakeyinda tegeyalpaduvadilla andanu.
Luke 10:42 in English
- King James Version (KJV)
- But one thing is needful: and Mary hath chosen that good part, which shall not be taken away from her.
- World English Bible (WEB)
- but one thing is needed. Mary has chosen the good part, which will not be taken away from her.”
- American Standard Version (ASV)
- but one thing is needful: for Mary hath chosen the good part, which shall not be taken away from her.
- Bible in Basic English (BBE)
- Little is needed, or even one thing only: for Mary has taken that good part, which will not be taken away from her.
- Darby Translation (DBY)
- but there is need of one, and Mary has chosen the good part, the which shall not be taken from her.
- Webster's Bible (WBS)
- But one thing is needful; and Mary hath chosen that good part, which shall not be taken away from her.
- Young's Literal Translation (YLT)
- but of one thing there is need, and Mary the good part did choose, that shall not be taken away from her.'
Read in context
- 40ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
- 41ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- 42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
Cross references
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Psalm 16:5–6 ಕೀರ್ತನೆಗಳು 16:5–6ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ. ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
- John 10:27–28 ಯೋಹಾನನು 10:27–28ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- Psalm 73:25 ಕೀರ್ತನೆಗಳು 73:25ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ.
- John 5:24 ಯೋಹಾನನು 5:24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
- Luke 18:22 ಲೂಕನು 18:22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- Psalm 142:5 ಕೀರ್ತನೆಗಳು 142:5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
- Mark 8:36 ಮಾರ್ಕನು 8:36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
- Deuteronomy 30:19 ಧರ್ಮೋಪದೇಶಕಾಂಡ 30:19ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.