Luke · chapter 10 · verse 5
Luke 10:5 in Kannada
ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
Neevu yaava maneyalliyaadaroo praveshisuvaaga modalu--ee manege samaadhaanavaagali endu heliri.
Luke 10:5 in English
- King James Version (KJV)
- And into whatsoever house ye enter, first say, Peace [be] to this house.
- World English Bible (WEB)
- Into whatever house you enter, first say, ‘Peace be to this house.’
- American Standard Version (ASV)
- And into whatsoever house ye shall enter, first say, Peace [be] to this house.
- Bible in Basic English (BBE)
- And whenever you go into a house, first say, Peace be to this house.
- Darby Translation (DBY)
- And into whatsoever house ye enter, first say, Peace to this house.
- Webster's Bible (WBS)
- And into whatever house ye enter, first say, Peace [be] to this house.
- Young's Literal Translation (YLT)
- and into whatever house ye do enter, first say, Peace to this house;
Read in context
- 3ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
- 4ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
- 5ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
- 6ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
- 7ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
Cross references
- 1 Samuel 25:6 1 ಸಮುವೇಲನು 25:6ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ.
- Matthew 10:12–13 ಮತ್ತಾಯನು 10:12–13ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ. ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
- Isaiah 57:19 ಯೆಶಾಯ 57:19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
- Ephesians 2:17 ಎಫೆಸದವರಿಗೆ 2:17ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- 2 Corinthians 5:18–20 2 ಕೊರಿಂಥದವರಿಗೆ 5:18–20ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Luke 19:9 ಲೂಕನು 19:9ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
- Acts 10:36 ಅಪೊಸ್ತಲರ ಕೃತ್ಯಗಳು 10:36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)