Luke · chapter 10 · verse 6
Luke 10:6 in Kannada
ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
Alli samaadhaanada maganu iddare nimma samaadhaanavu avara mele iruvadu; illadiddare adu nimage hindiru guvadu.
Luke 10:6 in English
- King James Version (KJV)
- And if the son of peace be there, your peace shall rest upon it: if not, it shall turn to you again.
- World English Bible (WEB)
- If a son of peace is there, your peace will rest on him; but if not, it will return to you.
- American Standard Version (ASV)
- And if a son of peace be there, your peace shall rest upon him: but if not, it shall turn to you again.
- Bible in Basic English (BBE)
- And if a son of peace is there, your peace will be with him: but if not, it will come back to you again.
- Darby Translation (DBY)
- And if a son of peace be there, your peace shall rest upon it; but if not it shall turn to you again.
- Webster's Bible (WBS)
- And if the son of peace be there, your peace shall rest upon it: if not, it shall turn to you again.
- Young's Literal Translation (YLT)
- and if indeed there may be there the son of peace, rest on it shall your peace; and if not so, upon you it shall turn back.
Read in context
- 4ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
- 5ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
- 6ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
- 7ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
- 8ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.
Cross references
- 2 Thessalonians 3:16 2 ಥೆಸಲೊನೀಕದವರಿಗೆ 3:16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
- 2 Corinthians 2:15–16 2 ಕೊರಿಂಥದವರಿಗೆ 2:15–16ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ. ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Ephesians 2:2–3 ಎಫೆಸದವರಿಗೆ 2:2–3ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- 1 Samuel 25:17 1 ಸಮುವೇಲನು 25:17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
- James 3:18 ಯಾಕೋಬನು 3:18ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Psalm 35:13 ಕೀರ್ತನೆಗಳು 35:13ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
- 1 Peter 1:14 1 ಪೇತ್ರನು 1:14ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ