Luke · chapter 10 · verse 9
Luke 10:9 in Kannada
ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
Alliruva rogigalannu svasthamaadiri; mattu avarige--devara raajyavu nimma saviాpakke bandide endu heliri.
Luke 10:9 in English
- King James Version (KJV)
- And heal the sick that are therein, and say unto them, The kingdom of God is come nigh unto you.
- World English Bible (WEB)
- Heal the sick who are there and tell them, ‘God’s Kingdom has come near to you.’
- American Standard Version (ASV)
- and heal the sick that are therein, and say unto them, The kingdom of God is come nigh unto you.
- Bible in Basic English (BBE)
- And make well those in it who are ill and say to them, The kingdom of God is near to you.
- Darby Translation (DBY)
- and heal the sick in it, and say to them, The kingdom of God is come nigh to you.
- Webster's Bible (WBS)
- And heal the sick that are therein, and say to them, The kingdom of God is come nigh to you.
- Young's Literal Translation (YLT)
- and heal the ailing in it, and say to them, The reign of God hath come nigh to you.
Read in context
- 7ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
- 8ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.
- 9ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
- 10ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ--
- 11ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
Cross references
- Matthew 3:2 ಮತ್ತಾಯನು 3:2ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
- John 3:5 ಯೋಹಾನನು 3:5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
- Matthew 10:7–8 ಮತ್ತಾಯನು 10:7–8ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ. ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
- Acts 28:7–10 ಅಪೊಸ್ತಲರ ಕೃತ್ಯಗಳು 28:7–10ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು. ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು. ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು. ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
- Luke 10:11 ಲೂಕನು 10:11ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
- Luke 17:20–21 ಲೂಕನು 17:20–21ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ. ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
- Mark 6:13 ಮಾರ್ಕನು 6:13ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.
- Acts 28:31 ಅಪೊಸ್ತಲರ ಕೃತ್ಯಗಳು 28:31ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
- Matthew 4:17 ಮತ್ತಾಯನು 4:17ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
- John 3:3 ಯೋಹಾನನು 3:3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Acts 28:28 ಅಪೊಸ್ತಲರ ಕೃತ್ಯಗಳು 28:28ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.