Luke · chapter 11 · verse 1
Luke 11:1 in Kannada
ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
Idaada mele aatanu ondaanondu sthaladalli praarthane maadi mugisida mele aatana shishyaralli obbanu aatanige--kartane, yohaananu tanna shishyarige kalisida haageye namagoo praarthane maaduvadakke kalisu endu kelalu
Luke 11:1 in English
- King James Version (KJV)
- And it came to pass, that, as he was praying in a certain place, when he ceased, one of his disciples said unto him, Lord, teach us to pray, as John also taught his disciples.
- World English Bible (WEB)
- When he finished praying in a certain place, one of his disciples said to him, “Lord, teach us to pray, just as John also taught his disciples.”
- American Standard Version (ASV)
- And it came to pass, as he was praying in a certain place, that when he ceased, one of his disciples said unto him, Lord, teach us to pray, even as John also taught his disciples.
- Bible in Basic English (BBE)
- And it came about that he was in prayer in a certain place, and when he came to an end, one of his disciples said to him, Lord, will you give us teaching about prayer, as John did to his disciples?
- Darby Translation (DBY)
- And it came to pass as he was in a certain place praying, when he ceased, one of his disciples said to him, Lord, teach us to pray, even as John also taught his disciples.
- Webster's Bible (WBS)
- And it came to pass, that as he was praying in a certain place, when he ceased, one of his disciples said to him, Lord, teach us to pray, as John also taught his disciples.
- Young's Literal Translation (YLT)
- And it came to pass, in his being in a certain place praying, as he ceased, a certain one of his disciples said unto him, 'Sir, teach us to pray, as also John taught his disciples.'
Read in context
- 1ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
- 2ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
- 3ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
Cross references
- Psalm 19:14 ಕೀರ್ತನೆಗಳು 19:14ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- Romans 8:26–27 ರೋಮಾಪುರದವರಿಗೆ 8:26–27ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ. ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- Jude 1:20 ಯೂದನು 1:20ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
- Luke 22:39–45 ಲೂಕನು 22:39–45ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು. ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು. ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ-- ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು. ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು. ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು. ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
- Luke 6:12 ಲೂಕನು 6:12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- Luke 9:18 ಲೂಕನು 9:18ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
- James 4:2–3 ಯಾಕೋಬನು 4:2–3ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Luke 9:28 ಲೂಕನು 9:28ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
- Psalm 10:17 ಕೀರ್ತನೆಗಳು 10:17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
Original words (Greek)
- And · G2532καί kaí
- that · G1096γίνομαι gínomai
- as · G1722ἐν en
- he · G846αὐτός autós
- was · G1511εἶναι eînai
- praying · G4336προσεύχομαι proseúchomai
- in · G1722ἐν en
- a · G5117τόπος tópos
- certain · G5100τὶς tìs
- place · G5117τόπος tópos
- when · G5613ὡς hōs
- ceased · G3973παύω paúō
- one · G5100τὶς tìs
- of · G3101μαθητής mathētḗs
- his · G846αὐτός autós
- disciples · G3101μαθητής mathētḗs
- said · G2036ἔπω épō
- unto · G4314πρός prós
- him · G846αὐτός autós
- Lord · G2962κύριος kýrios
- teach · G1321διδάσκω didáskō
- us · G2248ἡμᾶς hēmâs
- pray · G4336προσεύχομαι proseúchomai
- as · G2531καθώς kathṓs
- John · G2491Ἰωάννης Iōánnēs
- also · G2532καί kaí
- taught · G1321διδάσκω didáskō
- his · G846αὐτός autós
- disciples · G3101μαθητής mathētḗs