Luke · chapter 11 · verse 10
Luke 11:10 in Kannada
ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
Bedikolluva pratiyobbanu honduvanu; hudukuvavanu kandukolluvanu; tattuvavanige tereyalpaduvadu.
Luke 11:10 in English
- King James Version (KJV)
- For every one that asketh receiveth; and he that seeketh findeth; and to him that knocketh it shall be opened.
- World English Bible (WEB)
- For everyone who asks receives. He who seeks finds. To him who knocks it will be opened.
- American Standard Version (ASV)
- For every one that asketh receiveth; and he that seeketh findeth; and to him that knocketh it shall be opened.
- Bible in Basic English (BBE)
- For to everyone who makes a request, it will be given; and he who is searching will get his desire; and to him who gives the sign, the door will be open.
- Darby Translation (DBY)
- For every one that asks receives; and he that seeks finds; and to him that knocks it will be opened.
- Webster's Bible (WBS)
- For every one that asketh, receiveth; and he that seeketh, findeth; and to him that knocketh, the door shall be opened.
- Young's Literal Translation (YLT)
- for every one who is asking doth receive; and he who is seeking doth find; and to him who is knocking it shall be opened.
Read in context
- 8ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
- 9ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
- 10ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
- 11ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ?
- 12ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ?
Cross references
- James 4:3 ಯಾಕೋಬನು 4:3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Lamentations 3:18 ಪ್ರಲಾಪಗಳು 3:18ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
- Lamentations 3:54–58 ಪ್ರಲಾಪಗಳು 3:54–58ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು. ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು. ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ. ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸವಿಾಪಕ್ಕೆ ಬಂದು--ಭಯಪಡ ಬೇಡ ಎಂದು ಹೇಳಿದಿ. ಓ ಕರ್ತನೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡಿಸಿ ನನ್ನ ಜೀವವನ್ನು ವಿಮೋಚಿಸಿದ್ದೀ.
- Psalm 31:22 ಕೀರ್ತನೆಗಳು 31:22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
- Jonah 2:2–8 ಯೋನ 2:2–8ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ. ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು. ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು. ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು. ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ. ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು. ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
- Luke 18:1 ಲೂಕನು 18:1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- James 5:11 ಯಾಕೋಬನು 5:11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- Lamentations 3:8 ಪ್ರಲಾಪಗಳು 3:8ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.