Luke · chapter 11 · verse 14
Luke 11:14 in Kannada
ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
Taruvaaya aatanu ondu mookadevvavannu horadisuttiruvaaga aadaddenandare, aa devvavu horatu hoda mele aa mookanu maatanaadi danu; adakke janaru aashcharyapattaru.
Luke 11:14 in English
- King James Version (KJV)
- And he was casting out a devil, and it was dumb. And it came to pass, when the devil was gone out, the dumb spake; and the people wondered.
- World English Bible (WEB)
- He was casting out a demon, and it was mute. When the demon had gone out, the mute man spoke; and the multitudes marveled.
- American Standard Version (ASV)
- And he was casting out a demon [that was] dumb. And it came to pass, when the demon was gone out, the dumb man spake; and the multitudes marvelled.
- Bible in Basic English (BBE)
- And he was sending an evil spirit out of a man who was without the power of talking. And it came about that when the spirit had gone the man had the power of talking; and the people were full of wonder.
- Darby Translation (DBY)
- And he was casting out a demon, and it was dumb; and it came to pass, the demon being gone out, the dumb [man] spoke. And the crowds wondered.
- Webster's Bible (WBS)
- And he was casting out a demon, and it was dumb. And it came to pass when the demon was gone out, the dumb spoke; and the people wondered.
- Young's Literal Translation (YLT)
- And he was casting forth a demon, and it was dumb, and it came to pass, the demon having gone forth, the dumb man spake, and the multitudes wondered,
Read in context
- 12ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ?
- 13ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
- 14ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
- 15ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 16ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
Cross references
- Matthew 9:32–34 ಮತ್ತಾಯನು 9:32–34ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು. ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು. ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- Matthew 12:22–24 ಮತ್ತಾಯನು 12:22–24ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು. ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು. ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
- Mark 7:32–37 ಮಾರ್ಕನು 7:32–37ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು. ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು; ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ. ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು. ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು. ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
Original words (Greek)
- And · G2532καί kaí
- was · G2258ἦν ēn
- out · G1544ἐκβάλλω ekbállō
- devil · G1140δαιμόνιον daimónion
- and · G2532καί kaí
- it · G846αὐτός autós
- was · G2258ἦν ēn
- dumb · G2974κωφός kōphós
- And · G1161δέ dé
- pass · G1096γίνομαι gínomai
- when · G1831ἐξέρχομαι exérchomai
- devil · G1140δαιμόνιον daimónion
- out · G1831ἐξέρχομαι exérchomai
- dumb · G2974κωφός kōphós
- spake · G2980λαλέω laléō
- and · G2532καί kaí
- people · G3793ὄχλος óchlos
- wondered · G2296θαυμάζω thaumázō