Luke · chapter 11 · verse 16
Luke 11:16 in Kannada
ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
Bereyavaru aatanannu shodhisuvava raagi aakaashadinda ondu soochaka kaaryavannu torisuvante aatanannu kelidaru.
Luke 11:16 in English
- King James Version (KJV)
- And others, tempting [him], sought of him a sign from heaven.
- World English Bible (WEB)
- Others, testing him, sought from him a sign from heaven.
- American Standard Version (ASV)
- And others, trying [him], sought of him a sign from heaven.
- Bible in Basic English (BBE)
- And others, testing him, were looking for a sign from heaven from him.
- Darby Translation (DBY)
- And others tempting [him] sought from him a sign out of heaven.
- Webster's Bible (WBS)
- And others tempting [him] , sought from him a sign from heaven.
- Young's Literal Translation (YLT)
- and others, tempting, a sign out of heaven from him were asking.
Read in context
- 14ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
- 15ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 16ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
- 17ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
- 18ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
Cross references
- 1 Corinthians 1:22 1 ಕೊರಿಂಥದವರಿಗೆ 1:22ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
- Mark 8:11–12 ಮಾರ್ಕನು 8:11–12ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು. ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Matthew 12:38–39 ಮತ್ತಾಯನು 12:38–39ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
- Matthew 16:1–4 ಮತ್ತಾಯನು 16:1–4ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು. ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ? ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- John 6:30 ಯೋಹಾನನು 6:30ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?