Luke · chapter 11 · verse 18
Luke 11:18 in Kannada
ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
Saitaananu saha tanage virodhavaagi tannalli vibhaagisalpattare avana raajyavu nilluvadu hege? Yaakandare naanu beljeboolaninda devvagalannu horadisuttenendu neevu helutteerallaa.
Luke 11:18 in English
- King James Version (KJV)
- If Satan also be divided against himself, how shall his kingdom stand? because ye say that I cast out devils through Beelzebub.
- World English Bible (WEB)
- If Satan also is divided against himself, how will his kingdom stand? For you say that I cast out demons by Beelzebul.
- American Standard Version (ASV)
- And if Satan also is divided against himself, how shall his kingdom stand? because ye say that I cast out demons by Beelzebub.
- Bible in Basic English (BBE)
- If, then, Satan is at war with himself, how will he keep his kingdom? because you say that I send evil spirits out of men by the help of Beelzebul.
- Darby Translation (DBY)
- and if also Satan is divided against himself, how shall his kingdom subsist? because ye say that I cast out demons by Beelzebub.
- Webster's Bible (WBS)
- If Satan also is divided against himself, how shall his kingdom stand? because ye say that I cast out demons through Beelzebub.
- Young's Literal Translation (YLT)
- and if also the Adversary against himself was divided, how shall his kingdom be made to stand? for ye say, by Beelzeboul is my casting forth the demons.
Read in context
- 16ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
- 17ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
- 18ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
- 19ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.
- 20ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
Cross references
- Matthew 12:26 ಮತ್ತಾಯನು 12:26ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
- Matthew 12:31–34 ಮತ್ತಾಯನು 12:31–34ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ. ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ. ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು. ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- James 3:5–8 ಯಾಕೋಬನು 3:5–8ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Luke 11:15 ಲೂಕನು 11:15ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.