Skip to content
ThuthiThuthiThuthi
Luke · chapter 11 · verse 20

Luke 11:20 in Kannada

ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.

Aadare naanu devara hastadindale devvagalannu horadisuvadaadare devara raajyavu nissandehavaagi nimma balige bandideyallaa.

Luke 11:20 in English

King James Version (KJV)
But if I with the finger of God cast out devils, no doubt the kingdom of God is come upon you.
World English Bible (WEB)
But if I by God’s finger cast out demons, then God’s Kingdom has come to you.
American Standard Version (ASV)
But if I by the finger of God cast out demons, then is the kingdom of God come upon you.
Bible in Basic English (BBE)
But if I, by the finger of God, send out evil spirits, then the kingdom of God has overtaken you.
Darby Translation (DBY)
But if by the finger of God I cast out demons, then the kingdom of God is come upon you.
Webster's Bible (WBS)
But if I with the finger of God cast out demons, no doubt the kingdom of God is come upon you.
Young's Literal Translation (YLT)
but if by the finger of God I cast forth the demons, then come unawares upon you did the reign of God.

Read in context

  1. 18ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
  2. 19ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.
  3. 20ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
  4. 21ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.
  5. 22ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
Read all of Luke 11

Cross references

Luke 11:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.