Luke · chapter 11 · verse 23
Luke 11:23 in Kannada
ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.
Nanna joteyalli illadiruvavanu nanage virodhavaagi ddaane; nannondige koodisade iruvavanu chadari suttaane.
Luke 11:23 in English
- King James Version (KJV)
- He that is not with me is against me: and he that gathereth not with me scattereth.
- World English Bible (WEB)
- “He who is not with me is against me. He who doesn’t gather with me scatters.
- American Standard Version (ASV)
- He that is not with me is against me; and he that gathereth not with me scattereth.
- Bible in Basic English (BBE)
- He who is not with me is against me, and he who will not give me help in getting people together is driving them away.
- Darby Translation (DBY)
- He that is not with me is against me, and he that gathers not with me scatters.
- Webster's Bible (WBS)
- He that is not with me is against me: and he that gathereth not with me scattereth.
- Young's Literal Translation (YLT)
- he who is not with me is against me, and he who is not gathering with me doth scatter.
Read in context
- 21ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.
- 22ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
- 23ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.
- 24ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ.
- 25ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು.
Cross references
- Matthew 12:30 ಮತ್ತಾಯನು 12:30ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
- Luke 9:50 ಲೂಕನು 9:50ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
- Revelation 3:15–16 ಪ್ರಕಟನೆ 3:15–16ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು. ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.
- Mark 9:40 ಮಾರ್ಕನು 9:40ಯಾಕಂದರೆ ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವ ನಾಗಿದ್ದಾನೆ.