Skip to content
ThuthiThuthiThuthi
Luke · chapter 11 · verse 28

Luke 11:28 in Kannada

ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.

Aadare aatanu--haudu, idakkim taloo devara vaakyavannu keli adarante nadeyu vavare dhanyaru endu helidanu.

Luke 11:28 in English

King James Version (KJV)
But he said, Yea rather, blessed [are] they that hear the word of God, and keep it.
World English Bible (WEB)
But he said, “On the contrary, blessed are those who hear the word of God, and keep it.”
American Standard Version (ASV)
But he said, Yea rather, blessed are they that hear the word of God, and keep it.
Bible in Basic English (BBE)
But he said, More happy are they who give hearing to the word of God and keep it.
Darby Translation (DBY)
But he said, Yea rather, blessed are they who hear the word of God and keep [it].
Webster's Bible (WBS)
But he said, Yes, rather blessed [are] they that hear the word of God, and keep it.
Young's Literal Translation (YLT)
And he said, 'Yea, rather, happy those hearing the word of God, and keeping [it]!'

Read in context

  1. 26ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
  2. 27ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.
  3. 28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
  4. 29ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
  5. 30ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
Read all of Luke 11

Cross references

Original words (Greek)

Luke 11:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.