Luke · chapter 11 · verse 29
Luke 11:29 in Kannada
ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
Janaru gumpugumpaagi koodi bandiddaaga aatanu--idu dushtasantatiyu; idu soochaka kaaryavannu hudukuttade. Pravaadiyaada yona nalli aada soochakakaaryave horatu bere yaava soochakakaaryavoo idakke kodalpada laaradu.
Luke 11:29 in English
- King James Version (KJV)
- And when the people were gathered thick together, he began to say, This is an evil generation: they seek a sign; and there shall no sign be given it, but the sign of Jonas the prophet.
- World English Bible (WEB)
- When the multitudes were gathering together to him, he began to say, “This is an evil generation. It seeks after a sign. No sign will be given to it but the sign of Jonah the prophet.
- American Standard Version (ASV)
- And when the multitudes were gathering together unto him, he began to say, This generation is an evil generation: it seeketh after a sign; and there shall no sign be given to it but the sign of Jonah.
- Bible in Basic English (BBE)
- And when a great number of people came together to him, he said, This generation is an evil generation: it is looking for a sign and no sign will be given to it but the sign of Jonah.
- Darby Translation (DBY)
- But as the crowds thronged together, he began to say, This generation is a wicked generation: it seeks a sign, and a sign shall not be given to it but the sign of Jonas.
- Webster's Bible (WBS)
- And when the people were assembled in crowds, he began to say, This is an evil generation: they seek a sign; and there shall no sign be given to it, but the sign of Jonah the prophet.
- Young's Literal Translation (YLT)
- And the multitudes crowding together upon him, he began to say, 'This generation is evil, a sign it doth seek after, and a sign shall not be given to it, except the sign of Jonah the prophet,
Read in context
- 27ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.
- 28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- 29ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
- 30ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
- 31ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
Cross references
- Mark 8:11–12 ಮಾರ್ಕನು 8:11–12ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು. ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Luke 11:16 ಲೂಕನು 11:16ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
- 1 Corinthians 1:22 1 ಕೊರಿಂಥದವರಿಗೆ 1:22ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
- Matthew 12:38–42 ಮತ್ತಾಯನು 12:38–42ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ. ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು. ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ. ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
- Mark 8:38 ಮಾರ್ಕನು 8:38ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
- Matthew 3:7 ಮತ್ತಾಯನು 3:7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
- Luke 12:1 ಲೂಕನು 12:1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- John 6:30 ಯೋಹಾನನು 6:30ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
- John 2:18 ಯೋಹಾನನು 2:18ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
- Isaiah 57:3–4 ಯೆಶಾಯ 57:3–4ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ. ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?
- Luke 14:25–26 ಲೂಕನು 14:25–26ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ-- ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.