Skip to content
ThuthiThuthiThuthi
Luke · chapter 11 · verse 3

Luke 11:3 in Kannada

ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.

Namma rottiyannu pratidinavoo namage kodu.

Luke 11:3 in English

King James Version (KJV)
Give us day by day our daily bread.
World English Bible (WEB)
Give us day by day our daily bread.
American Standard Version (ASV)
Give us day by day our daily bread.
Bible in Basic English (BBE)
Give us every day bread for our needs.
Darby Translation (DBY)
give us our needed bread for each day;
Webster's Bible (WBS)
Give us day by day our daily bread.
Young's Literal Translation (YLT)
our appointed bread be giving us daily;

Read in context

  1. 1ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
  2. 2ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
  3. 3ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
  4. 4ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
  5. 5ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
Read all of Luke 11

Cross references

Luke 11:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.