Skip to content
ThuthiThuthiThuthi
Luke · chapter 11 · verse 31

Luke 11:31 in Kannada

ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.

Nyaaya teerpi nalli dakshinada raaniyu ee santati yavarondige eddu ivarannu khandisuvalu; yaakandare aakeyu solomonana jnyaanavannu keluvadakke bhoomiya kattakadeya bhaagagalinda bandalu; mattu igo, solomonanigintaloo hechchinavanu illiddaane.

Luke 11:31 in English

King James Version (KJV)
The queen of the south shall rise up in the judgment with the men of this generation, and condemn them: for she came from the utmost parts of the earth to hear the wisdom of Solomon; and, behold, a greater than Solomon [is] here.
World English Bible (WEB)
The Queen of the South will rise up in the judgment with the men of this generation and will condemn them, for she came from the ends of the earth to hear the wisdom of Solomon; and behold, one greater than Solomon is here.
American Standard Version (ASV)
The queen of the south shall rise up in the judgment with the men of this generation, and shall condemn them: for she came from the ends of the earth to hear the wisdom of Solomon; and behold, a greater than Solomon is here.
Bible in Basic English (BBE)
The queen of the South will come up on the day of judging and give her decision against the men of this generation: for she came from the ends of the earth to give ear to the wisdom of Solomon; and now something greater than Solomon is here.
Darby Translation (DBY)
A queen of the south shall rise up in the judgment with the men of this generation, and shall condemn them: for she came from the ends of the earth to hear the wisdom of Solomon; and behold, more than Solomon is here.
Webster's Bible (WBS)
The queen of the south shall rise up in the judgment with the men of this generation, and condemn them: for she came from the utmost parts of the earth, to hear the wisdom of Solomon; and behold, a greater than Solomon [is] here.
Young's Literal Translation (YLT)
'A queen of the south shall rise up in the judgment with the men of this generation, and shall condemn them, because she came from the ends of the earth to hear the wisdom of Solomon; and lo, greater than Solomon here!

Read in context

  1. 29ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
  2. 30ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
  3. 31ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
  4. 32ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
  5. 33ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
Read all of Luke 11

Cross references

Luke 11:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.