Skip to content
ThuthiThuthiThuthi
Luke · chapter 11 · verse 32

Luke 11:32 in Kannada

ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.

Nineveyavaru nyaayateerpinalli ee santatiyava rondige eddu idannu khandisuvaru. Yaakandare yonanu saariddannu keli avaru maanasaantara pattaru; mattu igo, yonanigintaloo hechchina vanu illiddaane.

Luke 11:32 in English

King James Version (KJV)
The men of Nineve shall rise up in the judgment with this generation, and shall condemn it: for they repented at the preaching of Jonas; and, behold, a greater than Jonas [is] here.
World English Bible (WEB)
The men of Nineveh will stand up in the judgment with this generation, and will condemn it, for they repented at the preaching of Jonah; and behold, one greater than Jonah is here.
American Standard Version (ASV)
The men of Nineveh shall stand up in the judgment with this generation, and shall condemn it: for they repented at the preaching of Jonah; and behold, a greater than Jonah is here.
Bible in Basic English (BBE)
The men of Nineveh will come up in the day of judging and give their decision against this generation: for they were turned away from their sins at the preaching of Jonah; but now something greater than Jonah is here.
Darby Translation (DBY)
Men of Nineveh shall stand up in the judgment with this generation, and shall condemn it: for they repented at the preaching of Jonas; and behold, more than Jonas is here.
Webster's Bible (WBS)
The men of Nineveh shall rise up in the judgment with this generation, and shall condemn it: for they repented at the preaching of Jonah; and behold, a greater than Jonah [is] here.
Young's Literal Translation (YLT)
'Men of Nineveh shall stand up in the judgment with this generation, and shall condemn it, because they reformed at the proclamation of Jonah; and lo, greater than Jonah here!

Read in context

  1. 30ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
  2. 31ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
  3. 32ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
  4. 33ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
  5. 34ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
Read all of Luke 11

Cross references

Luke 11:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.