Luke · chapter 11 · verse 33
Luke 11:33 in Kannada
ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
Yaaroo deepavannu hachchi gupta sthaladallaagali illave kolagadolagaagali iduvadilla; aadare olage baruvavaru belakannu noduvante adannu deepastambhada mele idu ttaarashte.
Luke 11:33 in English
- King James Version (KJV)
- No man, when he hath lighted a candle, putteth [it] in a secret place, neither under a bushel, but on a candlestick, that they which come in may see the light.
- World English Bible (WEB)
- “No one, when he has lit a lamp, puts it in a cellar or under a basket, but on a stand, that those who come in may see the light.
- American Standard Version (ASV)
- No man, when he hath lighted a lamp, putteth it in a cellar, neither under the bushel, but on the stand, that they which enter in may see the light.
- Bible in Basic English (BBE)
- No man, when the light has been lighted, puts it in a secret place, or under a vessel, but on its table, so that those who come in may see the light.
- Darby Translation (DBY)
- But no one having lit a lamp sets it in secret, nor under the corn-measure, but on the lamp-stand, that they who enter in may see the light.
- Webster's Bible (WBS)
- No man when he hath lighted a candle, putteth [it] in a secret place, neither under a close vessel, but on a candlestick, that they who come in may see the light.
- Young's Literal Translation (YLT)
- 'And no one having lighted a lamp, doth put [it] in a secret place, nor under the measure, but on the lamp-stand, that those coming in may behold the light.
Read in context
- 31ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
- 32ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
- 33ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
- 34ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
- 35ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
Cross references
- Luke 8:16–17 ಲೂಕನು 8:16–17ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ.
- Mark 4:21–22 ಮಾರ್ಕನು 4:21–22ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ? ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
- Matthew 5:15–16 ಮತ್ತಾಯನು 5:15–16ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು. ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
- John 12:46 ಯೋಹಾನನು 12:46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
- Philippians 2:15–16 ಫಿಲಿಪ್ಪಿಯವರಿಗೆ 2:15–16ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ. ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
- John 11:9 ಯೋಹಾನನು 11:9ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.
- Matthew 10:27 ಮತ್ತಾಯನು 10:27ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.