Skip to content
ThuthiThuthiThuthi
Luke · chapter 11 · verse 34

Luke 11:34 in Kannada

ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.

Kannu shareerada belakaagide; aadadarinda ninna kannu shuddhavaagiddare ninna shareeravellavu tumbaa belakaagiruttade; adu kettaddaagiddare ninna shareeravu saha kattaleyinda tumbiruvadu.

Luke 11:34 in English

King James Version (KJV)
The light of the body is the eye: therefore when thine eye is single, thy whole body also is full of light; but when [thine eye] is evil, thy body also [is] full of darkness.
World English Bible (WEB)
The lamp of the body is the eye. Therefore when your eye is good, your whole body is also full of light; but when it is evil, your body also is full of darkness.
American Standard Version (ASV)
The lamp of thy body is thine eye: when thine eye is single, thy whole body also is full of light; but when it is evil, thy body also is full of darkness.
Bible in Basic English (BBE)
The light of the body is the eye: when your eye is true, all your body is full of light; but when it is evil, your body is dark.
Darby Translation (DBY)
The lamp of the body is thine eye: when thine eye is simple, thy whole body also is light; but when it is wicked, thy body also is dark.
Webster's Bible (WBS)
The light of the body is the eye: therefore when thy eye is single, thy whole body also is full of light; but when [thy eye] is evil, thy body also [is] full of darkness.
Young's Literal Translation (YLT)
'The lamp of the body is the eye, when then thine eye may be simple, thy whole body also is lightened; and when it may be evil, thy body also is darkened;

Read in context

  1. 32ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
  2. 33ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
  3. 34ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
  4. 35ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
  5. 36ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
Read all of Luke 11

Cross references

Luke 11:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.