Luke · chapter 11 · verse 4
Luke 11:4 in Kannada
ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
Namage saalagaara raagiruva pratiyobbanannu kshamisuvanteye namma paapagalannu namage kshamisu; nammannu shodhane yolage serisabeda; aadare kedininda nammannu tappisu endu heliri andanu.
Luke 11:4 in English
- King James Version (KJV)
- And forgive us our sins; for we also forgive every one that is indebted to us. And lead us not into temptation; but deliver us from evil.
- World English Bible (WEB)
- Forgive us our sins, for we ourselves also forgive everyone who is indebted to us. Bring us not into temptation, but deliver us from the evil one.’”
- American Standard Version (ASV)
- And forgive us our sins; for we ourselves also forgive every one that is indebted to us. And bring us not into temptation.
- Bible in Basic English (BBE)
- May we have forgiveness for our sins, as we make free all those who are in debt to us. And let us not be put to the test.
- Darby Translation (DBY)
- and remit us our sins, for we also remit to every one indebted to us; and lead us not into temptation.
- Webster's Bible (WBS)
- And forgive us our sins; for we also forgive every one that is indebted to us. And lead us not into temptation; but deliver us from evil.
- Young's Literal Translation (YLT)
- and forgive us our sins, for also we ourselves forgive every one indebted to us; and mayest Thou not bring us into temptation; but do Thou deliver us from the evil.'
Read in context
- 2ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
- 3ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
- 4ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
- 5ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
- 6ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು
Cross references
- Matthew 6:12–15 ಮತ್ತಾಯನು 6:12–15ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್. ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು. ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
- Matthew 26:41 ಮತ್ತಾಯನು 26:41ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- Isaiah 43:25–26 ಯೆಶಾಯ 43:25–26ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು. ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
- Matthew 18:35 ಮತ್ತಾಯನು 18:35ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
- Colossians 3:13 ಕೊಲೊಸ್ಸೆಯವರಿಗೆ 3:13ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
- 2 Thessalonians 3:3 2 ಥೆಸಲೊನೀಕದವರಿಗೆ 3:3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- 2 Timothy 4:18 2 ತಿಮೊಥೆಯನಿಗೆ 4:18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- 2 Corinthians 12:7–8 2 ಕೊರಿಂಥದವರಿಗೆ 12:7–8ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು. ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
- Luke 22:46 ಲೂಕನು 22:46ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- Ephesians 4:31–32 ಎಫೆಸದವರಿಗೆ 4:31–32ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ. ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ