Luke · chapter 11 · verse 40
Luke 11:40 in Kannada
ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
Moorkhare, hora bhaagavannu maadidaatanu olabhaagavannu saha maadidanallave?
Luke 11:40 in English
- King James Version (KJV)
- [Ye] fools, did not he that made that which is without make that which is within also?
- World English Bible (WEB)
- You foolish ones, didn’t he who made the outside make the inside also?
- American Standard Version (ASV)
- Ye foolish ones, did not he that made the outside make the inside also?
- Bible in Basic English (BBE)
- O you foolish ones! did not he who made the outside in the same way make the inside?
- Darby Translation (DBY)
- Fools, has not he who has made the outside made the inside also?
- Webster's Bible (WBS)
- [Ye] fools, did not he that made that which is without, make that which is within also?
- Young's Literal Translation (YLT)
- unthinking! did not He who made the outside also the inside make?
Read in context
- 38ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
- 39ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
- 40ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
- 41ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
- 42ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
Cross references
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- 1 Corinthians 15:36 1 ಕೊರಿಂಥದವರಿಗೆ 15:36ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ.
- Matthew 23:17 ಮತ್ತಾಯನು 23:17ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Matthew 23:26 ಮತ್ತಾಯನು 23:26ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
- Psalm 94:8–9 ಕೀರ್ತನೆಗಳು 94:8–9ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ? ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
- Proverbs 8:5 ಜ್ಞಾನೋಕ್ತಿಗಳು 8:5ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- Psalm 14:1 ಕೀರ್ತನೆಗಳು 14:1ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
- Jeremiah 5:21 ಯೆರೆಮೀಯ 5:21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
- Genesis 1:26 ಆದಿಕಾಂಡ 1:26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
- Psalm 33:15 ಕೀರ್ತನೆಗಳು 33:15ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.