Luke · chapter 11 · verse 43
Luke 11:43 in Kannada
ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ.
Pharisaayare, nimage ayyo! Yaakandare neevu sabhaamandira galalli atyunnata sthaanagalannoo santegalalli vandanegalannoo preetisutteeri.
Luke 11:43 in English
- King James Version (KJV)
- Woe unto you, Pharisees! for ye love the uppermost seats in the synagogues, and greetings in the markets.
- World English Bible (WEB)
- Woe to you Pharisees! For you love the best seats in the synagogues and the greetings in the marketplaces.
- American Standard Version (ASV)
- Woe unto you Pharisees! for ye love the chief seats in the synagogues, and the salutations in the marketplaces.
- Bible in Basic English (BBE)
- A curse is on you, Pharisees! for your desires are for the most important seats in the Synagogues and for words of respect said to you in the market-place.
- Darby Translation (DBY)
- Woe unto you, Pharisees, for ye love the first seat in the synagogues and salutations in the market-places.
- Webster's Bible (WBS)
- Woe to you, Pharisees! for ye love the uppermost seats in the synagogues, and greetings in the markets.
- Young's Literal Translation (YLT)
- 'Woe to you, the Pharisees, because ye love the first seats in the synagogues, and the salutations in the market-places.
Read in context
- 41ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
- 42ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
- 43ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ.
- 44ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
- 45ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
Cross references
- Luke 20:46 ಲೂಕನು 20:46ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ;ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- Mark 12:38–39 ಮಾರ್ಕನು 12:38–39ತರುವಾಯ ಆತನು ಬೋಧನೆಯಲ್ಲಿ ಅವರಿಗೆ --ಉದ್ದವಾದ ಅಂಗಿಯನ್ನು ತೊಟ್ಟುಕೊಂಡು ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಮುಖ್ಯಪೀಠಗಳನ್ನೂ ಔತಣಗಳಲ್ಲಿ ಅತ್ಯುನ್ನತವಾದ ಸ್ಥಳಗಳನ್ನೂ ಪ್ರೀತಿಸುವವರಾದ ಶಾಸ್ತ್ರಿಗಳ ವಿಷಯವಾಗಿ ಎಚ್ಚರವಾಗಿರ್ರಿ;
- Matthew 23:6–7 ಮತ್ತಾಯನು 23:6–7ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
- Luke 14:7–11 ಲೂಕನು 14:7–11(ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ-- ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು; ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು. ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು. ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- Romans 12:10 ರೋಮಾಪುರದವರಿಗೆ 12:10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- Philippians 2:3 ಫಿಲಿಪ್ಪಿಯವರಿಗೆ 2:3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- James 2:2–4 ಯಾಕೋಬನು 2:2–4ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
- 3 John 1:9 3 ಯೋಹಾನನು 1:9ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.