Skip to content
ThuthiThuthiThuthi
Luke · chapter 11 · verse 44

Luke 11:44 in Kannada

ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.

Kapatigalaada shaastrigale, pharisaayare, nimage ayyo! Yaakandare neevu kaanisada samaadhigalante iddeeri; avugala mele nadedaaduva manushyaru avugalannu ariyaru endu helidanu.

Luke 11:44 in English

King James Version (KJV)
Woe unto you, scribes and Pharisees, hypocrites! for ye are as graves which appear not, and the men that walk over [them] are not aware [of them.]
World English Bible (WEB)
Woe to you, scribes and Pharisees, hypocrites! For you are like hidden graves, and the men who walk over them don’t know it.”
American Standard Version (ASV)
Woe unto you! for ye are as the tombs which appear not, and the men that walk over [them] know it not.
Bible in Basic English (BBE)
A curse is on you! for you are like the resting-places of dead men, which are not seen, and men go walking over them without knowledge of it.
Darby Translation (DBY)
Woe unto you, for ye are as the sepulchres which appear not, and the men walking over them do not know [it].
Webster's Bible (WBS)
Woe to you, scribes and Pharisees, hypocrites! for ye are as graves which appear not, and the men that walk over [them] are not aware [of them] .
Young's Literal Translation (YLT)
'Woe to you, scribes and Pharisees, hypocrites, because ye are as the unseen tombs, and the men walking above have not known.'

Read in context

  1. 42ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
  2. 43ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ.
  3. 44ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
  4. 45ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
  5. 46ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
Read all of Luke 11

Cross references

Luke 11:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.